ಬೆಂಗಳೂರು:ಸಂವಿಧಾನವನ್ನು ತಿರುಚಿದ್ದೇ ಕಾಂಗ್ರೆಸ್ ಪಕ್ಷ. ಸಂವಿಧಾನ ಗಾಳಿಗೆ ತೂರಿ, ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ಎಲ್ಲರನ್ನೂ ಜೈಲಿಗೆ ತಳ್ಳಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರುಗೇಟು ನೀಡಿದರು.
ಆರ್​.ಟಿ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ, ಕಾಂಗ್ರೆಸ್​ನವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ. ಅಂತಹ ನೈತಿಕತೆಯೂ ಕಾಂಗ್ರೆಸ್​ಗೆ ಇಲ್ಲವೆಂದು ವಾಗ್ದಾಳಿ ನಡೆಸಿದರು.
ದೆಹಲಿ ಪ್ರವಾಸ: ಮುಖ್ಯವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಗಾಗಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಅವರ ಭೇಟಿಗೆ ಇನ್ನೂ ಕಾಲಾವಕಾಶ ಸಿಕ್ಕಿಲ್ಲ. ಇದೇ ಸಂದರ್ಭದಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡುವುದು ದೆಹಲಿ ಪ್ರವಾಸದ ಉದ್ದೇಶವೆಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.
ಬಸ್​ ಹತ್ತಲು ತಡಮಾಡಿದ ವಿದ್ಯಾರ್ಥಿಗಳಿಗೆ ಬೆತ್ತದಿಂದ ಹೊಡೆದ ಶಿಕ್ಷಕ! ಪ್ರವಾಸಿಗರಿಂದ ತರಾಟೆ, ವಿಡಿಯೋ ವೈರಲ್​

ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ! ಸಾವಿನ ದವಡೆಯಿಂದ ಪಾರಾಗಿದ್ದೇ ರೋಚಕ… ಬಾಗಲಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
