ಬೆಂಗಳೂರು/ಮಂಡ್ಯ:ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಅವರ ನಡುವೆ ಪರಸ್ಪರ ಟೀಕೆ ಮುಂದುವರಿದಿದೆ. ಬುಧವಾರ ಇಬ್ಬರು ಪರಸ್ಪರ ಟೀಕಾ ಪ್ರಹಾರ ನಡೆಸಿ ಸವಾಲು ಹಾಕಿಕೊಂಡಿದ್ದಾರೆ.
ಗಣಿಗಾರಿಕೆ ವೀಕ್ಷಿಸಿದ ಸಂಸದೆಶ್ರೀರಂಗಪಟ್ಟಣ: ಸಂಸದೆ ಸುಮಲತಾ ಅಂಬರೀಷ್​ ಅವರು ಬುಧವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ತಾಲೂಕಿನ ವಿವಿಧೆಡೆ ಕಲ್ಲು ಕ್ವಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಸೇರಿದ ಗಣಿ ಎನ್ನಲಾದ ಸ್ಥಳಕ್ಕೆ ಭೇಟಿ ನೀಡಿ ವಾಪಸ್​ ತೆರಳುವಾಗ, ಶಾಸಕರ ಬೆಂಬಲಿಗರು ರಸ್ತೆಯಲ್ಲಿ ನಿಂತು ಸಂಸದೆ ಕಾರು ನಿಲ್ಲಿಸಿದರು. ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡಗೆ ಸೇರಿದ್ದು ಎನ್ನಲಾದ ಗಣಿಯನ್ನು ವೀಸುವಂತೆ ಆಗ್ರಹಿಸಿದರು. ಈ ವೇಳೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೊನೆಗೆ ಒತ್ತಡಕ್ಕೆ ಮಣಿದ ಸಂಸದೆ, ಮಾಜಿ ಶಾಸಕರಿಗೆ ಸೇರಿದ ಗಣಿ ಪ್ರದೇಶವನ್ನು ವೀಕ್ಷಣೆ ಮಾಡಿದರು.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 3 =
Remember me
