ಬೆಂಗಳೂರು:ರಾಜ್ಯದಲ್ಲಿ ಸೋಮವಾರವೊಂದೇ ದಿನ 1,509 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಆ ಮೂಲಕ ಇದುವರೆಗಿನ ಕರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 8,74,555ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 1,509 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಇದುವರೆಗೂ ಗುಣವಾಗಿರುವವರ ಒಟ್ಟು ಸಂಖ್ಯೆ 8,38,150ಕ್ಕೆ ತಲುಪಿದೆ. ಒಟ್ಟಿನಲ್ಲಿ ಹೊಸ ಪ್ರಕರಣಗಳು ಹಾಗೂ ಗುಣಮುಖರ ಸಂಖ್ಯೆ ಹೆಚ್ಚೂಕಮ್ಮಿ ಸಮನಾಗಿದೆ.
ಅದಾಗ್ಯೂ ರಾಜ್ಯದಲ್ಲಿ 24,708 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 438 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಸೋಮವಾರ ಒಂದೇ ದಿನ 24 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,678ಕ್ಕೆ ತಲುಪಿದೆ.
2021ರಲ್ಲಿ ಸ್ವಾತಂತ್ರ್ಯೋತ್ಸವ, ಕ್ರಿಸ್​ಮಸ್​, ಮಹಾವೀರ ಜಯಂತಿಗಿಲ್ಲ ಸಾರ್ವತ್ರಿಕ ರಜೆ; ಆದರೆ…

ಅವಳು ನನ್ನ ಗಂಡನ ಜತೆಗಿದ್ದಾಳೆ ಎಂದು ಇವಳು ಕೋಣೆಗೆ ಬೀಗ ಹಾಕಿದಳು; ಗಂಡ-ಹೆಂಡತಿ ಮತ್ತು ಅವಳು.. ಆಮೇಲಾಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
