ಬೆಂಗಳೂರು:ರಾಜ್ಯದಲ್ಲಿ ಶುಕ್ರವಾರವೊಂದೇ ದಿನ 1,526 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, ಇದುವರೆಗಿನ ಸೋಂಕಿತರ ಒಟ್ಟು ಪ್ರಮಾಣ 8,81,086ಕ್ಕೆ ತಲುಪಿದೆ.
ಇನ್ನು ಗುಣಮುಖರ ಪೈಕಿ ಒಂದೇ ದಿನದಲ್ಲಿ 1451 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆ ಆದವರ ಸಂಖ್ಯೆ 8,43,950ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 25,379 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 401 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಂದೇ ದಿನದಲ್ಲಿ 12 ಮಂದಿ ಕೋವಿಡ್​ಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,738ಕ್ಕೆ ತಲುಪಿದೆ.
ಕಚೇರಿಯಲ್ಲಿಯೇ ಕಿಸ್​ ಕೊಟ್ಟು ಕೆಲಸ ಕಳೆದುಕೊಂಡ ಕೊಪ್ಪಳ ತಹಶೀಲ್ದಾರ್​!

ಟ್ರಯಾಂಗಲ್ ಲವ್ ಸ್ಟೋರಿ: ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಗ್ಯಾಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
