ಬೆಂಗಳೂರು:ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ ಹೊಸದಾಗಿ 3,589 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 8,20,398ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 8,521 ಮಂದಿ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೆ ಗುಣವಾಗಿ ಬಿಡುಗಡೆ ಆಗಿರುವವರ ಸಂಖ್ಯೆ 7,49,740ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 59,499 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿಂದಾಗಿ 935 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಒಂದೇ ದಿನದಲ್ಲಿ 49 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಕರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,140ಕ್ಕೆ ಏರಿಕೆ ಆಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen + sixteen =
Remember me
