ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ 7,051 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಒಟ್ಟು ಸಂಖ್ಯೆ 6,47,712ಕ್ಕೆ ತಲುಪಿದೆ.
ಜತೆಗೆ ಸೋಂಕಿನಿಂದ ಗುಣವಾದವರು ಒಂದೇ ದಿನದಲ್ಲಿ 7,064 ಮಂದಿ ಬಿಡುಗಡೆ ಆಗಿ ಮನೆಗೆ ಮರಳಿದ್ದು, ಇದುವರೆಗೆ ಒಟ್ಟು 5,22,846 ಮಂದಿ ಕರೊನಾ ಸೋಂಕಿನಿಂದ ಗುಣವಾಗಿದ್ದಾರೆ.
ಅದಾಗ್ಯೂ ಸೋಮವಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,15,477 ಇದ್ದು, ಸೋಂಕಿತ 841 ಜನರು ಗಂಭೀರ ಸ್ಥಿತಿಯಲ್ಲಿ ಇರುವುದಿರಂದ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ಇನ್ನೊಂದೆಡೆ ರಾಜ್ಯದಲ್ಲಿ ಒಂದೇ ದಿನ 84 ಜನರು ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 9,370 ಮಂದಿ ಕೋವಿಡ್​-19ಗೆ ಬಲಿಯಾಗಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
