ಬೆಂಗಳೂರು:ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 6,297 ಕೋವಿಡ್​-19 ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 7,76,901ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 8,500 ಮಂದಿ ಆಸ್ಪತ್ರೆ ಹಾಗೂ ಕೋವಿಡ್​ ಕೇರ್​ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಸಂಖ್ಯೆ 6,62,328ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 1,03,945 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗ ಲಕ್ಷಣಗಳಿರುವ 941 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಒಂದೇ ದಿನದಲ್ಲಿ 66 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕೋವಿಡ್​-19 ಸೋಂಕಿನಿಂದಾಗಿ 10,608 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
