ಬೆಂಗಳೂರು:ರಾಜ್ಯದಲ್ಲಿ ಶನಿವಾರವೊಂದೇ ದಿನ ಹೊಸದಾಗಿ 3,014 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿನ ಇದುವರೆಗಿನ ಸೋಂಕಿತರ ಸಂಖ್ಯೆ 8,23,412ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ 7,468 ಮಂದಿ ಒಂದೇ ದಿನ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಸಂಖ್ಯೆ 7,57,208ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 55,017 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 956 ಮಂದಿ ಗಂಭೀರ ರೋಗಲಕ್ಷಣಗಳಿಂದಾಗಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇನ್ನು ಒಂದೇ ದಿನದಲ್ಲಿ 19 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ 11,168 ಜನರು ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
