ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಾ ಬಂದಿದ್ದು, ಶುಕ್ರವಾರಂದು 1,210 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,807 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 8,68,471ಕ್ಕೆ ಹೆಚ್ಚಿದೆ. ಪ್ರಸ್ತುತ 18,593 ಸಕ್ರಿಯ ಪ್ರಕರಣಗಳು ಬಾಕಿಯಿವೆ.
ಇದನ್ನೂ ಓದಿ:ವಿವಾಹದ 3ನೇ ವಾರ್ಷಿಕೋತ್ಸವಕ್ಕೆ ವಿಶೇಷ ಸಂದೇಶ ಹಂಚಿಕೊಂಡ ವಿರೂಷ್ಕಾ
ಕಳೆದ 24 ಗಂಟೆಗಳಲ್ಲಿ 16 ಮಂದಿ ಕರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದಾಗಿ ಮೃತರಾದವರ ಸಂಖ್ಯೆ 11,928ಕ್ಕೆ ಏರಿದೆ. ಒಂದೇ ದಿನದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಗೆ ಕರೊನಾ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಇಂದು 659 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,77,251ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 3,59,801 ಮಂದಿ ಗುಣಮುಖರಾಗಿದ್ದಾರೆ. ಕೇವಲ 4,222 ಸಕ್ರಿಯ ಪ್ರಕರಣಗಳು ಬಾಕಿಯಿವೆ.
ಅತ್ತಿಗೆ ಮೈದುನನ ಲವ್ವಿ ಡವ್ವಿ! ಮೈದುನ ಮದುವೆಯಾಗ್ತಾನೆ ಅಂತ ತಿಳಿದಾಕ್ಷಣ ಅತ್ತಿಗೆ ಹೀಗಾ ಮಾಡೋದು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 17 =
Remember me
