ಬೆಂಗಳೂರು:ರಾಜ್ಯದಲ್ಲೇ ಕರೊನಾ ಸಂಕಷ್ಟ ದಿನೇದಿನೆ ಕಗ್ಗಂಟಾಗುತ್ತಿದ್ದು, ವರ್ಷಾರಂಭದ ಮೊದಲ ದಿನವಾದ ಇವತ್ತೂ ಹೊಸದಾಗಿ 8778 ಕೋವಿಡ್​-19 ಪಾಸಿಟಿವ್​ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ರಾಜ್ಯದಲ್ಲಿನ ಸೋಂಕಿತರ ಸಂಖ್ಯೆ 10,83,647ಕ್ಕೆ ತಲುಪಿದೆ.
ಮತ್ತೊಂದೆಡೆ ಮಂಗಳವಾರವೊಂದೇ ದಿನ 6,079 ಮಂದಿ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ ಸೋಂಕುಮುಕ್ತರಾಗಿ ಬಿಡುಗಡೆಗೊಂಡವರ ಸಂಖ್ಯೆ 9,92,003ಕ್ಕೆ ತಲುಪಿದೆ. ಅದಾಗ್ಯೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇನ್ನೂ 78,617 ಇದೆ.
ಸದ್ಯ ರಾಜ್ಯದ ವಿವಿಧೆಡೆ ಒಟ್ಟು 474 ಮಂದಿ ಗಂಭೀರ ರೋಗಲಕ್ಷಣಗಳಿಂದಾಗಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾತ್ರವಲ್ಲ ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 67 ಮಂದಿ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದು, ಕರೊನಾಗೆ ಬಲಿಯಾದವರು ಒಟ್ಟು ಸಂಖ್ಯೆ 13,008ಕ್ಕೆ ಏರಿದೆ.
ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಈತನ ಪಾದದಲ್ಲಿತ್ತು ಚಿನ್ನದ ಬ್ಯಾಂಡೇಜ್​; ಅದರ ಬೆಲೆ ಎಷ್ಟು ಗೊತ್ತೇ?

ಅಂಬಾರಿಯ ಕನಸು ಚೂರುಚೂರು; ಒಂದೇ ವಾರದಲ್ಲಿ 36 ಬಸ್​ಗಳಿಗೆ ಹಾನಿ, 19 ಸಿಬ್ಬಂದಿಯ ಬಂಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + 16 =
Remember me
