ಬೆಂಗಳೂರು:ರಾಜ್ಯದಲ್ಲಿ ಶುಕ್ರವಾರ 1,222 ಮಂದಿಗೆ ಕರೊನಾ ಸೋಂಕಿರುವುದು ಕೋವಿಡ್​-19 ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9,07,123ಕ್ಕೆ ತಲುಪಿದೆ. ಇನ್ನು ಗುಣಮುಖರ ಪೈಕಿ ಶುಕ್ರವಾರವೊಂದೇ ದಿನ 1,039 ಮಂದಿ ವಿವಿಧ ಕೋವಿಡ್​ ಕೇರ್ ಸೆಂಟರ್​ ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಒಟ್ಟು ಪ್ರಮಾಣ 8,79,735 ಆಗಿದೆ.
ಇದನ್ನೂ ಓದಿ:ವಾಟ್ಸ್​ಆ್ಯಪ್​ ವೆಬ್​ನಲ್ಲಿ ಇದು ಸಿಕ್ಕಿದ್ದರೆ ನೀವು ಲಕ್ಕಿನೇ; ಸಿಗದಿದ್ದವರಿಗೆ ಚಿಂತೆ ಬೇಡ…
ಅದಾಗ್ಯೂ ರಾಜ್ಯದಲ್ಲಿ 15,380 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 223 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶುಕ್ರವಾರ 8 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,989ಕ್ಕೆ ತಲುಪಿದೆ.
ಡ್ರಗ್ಸ್​ ಕೇಸ್​ನಲ್ಲಿ ನಟರನ್ನೇಕೆ ಬಂಧಿಸಿಲ್ಲ? ಅಸಮಾಧಾನ ಹೊರಹಾಕಿದ ಇಂದ್ರಜಿತ್​ ಲಂಕೇಶ್​

ಹೊಸ ವರ್ಷದಿಂದ ಫಾಸ್​ಟ್ಯಾಗ್​ ಕಡ್ಡಾಯ; ರದ್ದಾಗಲಿದೆ ನಗದು ಶುಲ್ಕ ಪಾವತಿ ಪಥ…

‘ಕೋಡಿಹಳ್ಳಿ ಚಂದ್ರಶೇಖರ್​ 200 ಜನರಿಗೆ ಮೋಸ ಮಾಡಿದ್ದಾರೆ, ಅಕ್ರಮ ಆಸ್ತಿ ಸಂಪಾದಿಸಿದ್ದಾರೆ… ತನಿಖೆ ಮಾಡಿ’

ಬೆತ್ತಲೆ ಫೋಟೋಗಾಗಿ ಎಡಕ್ಕೆ ಸ್ವೈಪ್​ ಮಾಡಿ ಎಂದ ರೆಜಿನಾ: ಫ್ಯಾನ್ಸ್​ಗೆ ಸೂರ್ಯಕಾಂತಿ ಬೆಡಗಿಯ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
