ಬೆಂಗಳೂರು:ರಾಜ್ಯದಲ್ಲಿ ಗುರುವಾರವೊಂದೇ ದಿನ ಹೊಸದಾಗಿ 4,025 ಕೋವಿಡ್​-19 ಪಾಸಿಟಿವ್​ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 8,16,809ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 7,661 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್​ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದು, ಗುಣವಾದವರ ಒಟ್ಟು ಸಂಖ್ಯೆ 7,41,219ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 64,480 ಪ್ರಕರಣಗಳು ಸಕ್ರಿಯವಾಗಿದ್ದು, ಆ ಪೈಕಿ 935 ಮಂದಿ ಗಂಭೀರ ರೋಗಲಕ್ಷಣಗಳಿಂದಾಗಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರವೊಂದೇ ದಿನ 45 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,091ಕ್ಕೆ ತಲುಪಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
