ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 10,704 ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 6,79,356ಕ್ಕೆ ತಲುಪಿದೆ.
ಇನ್ನೊಂದೆಡೆ 9,613 ಮಂದಿ ಸೋಂಕಿನಿಂದ ಗುಣವಾಗಿ ಗುರುವಾರ ಬಿಡುಗಡೆಗೊಂಡಿದ್ದು, ಇದುವರೆಗೆ ಗುಣವಾದವರ ಸಂಖ್ಯೆ 5,52,519ಕ್ಕೆ ಏರಿಕೆಯಾಗಿದೆ. ಅದಾಗ್ಯೂ ರಾಜ್ಯದಲ್ಲಿ 1,17,143 ಪ್ರಕರಣಗಳು ಸಕ್ರಿಯವಾಗಿದ್ದು, ಆ ಪೈಕಿ 853 ಜನರ ಪರಿಸ್ಥಿತಿ ಗಂಭೀರವಾಗಿರುವುದರಿಂದ ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೇಸರದ ಸಂಗತಿ ಎಂದರೆ ಒಂದೇ ದಿನದಲ್ಲಿ 101 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಕೋವಿಡ್​-19 ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 9,675ಕ್ಕೆ ತಲುಪಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
