ಬೆಂಗಳೂರು:ರಾಜ್ಯದಲ್ಲಿ ಶನಿವಾರವೊಂದೇ ದಿನ 1,522 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, ಇದುವರೆಗಿನ ಸೋಂಕಿತರ ಒಟ್ಟು ಪ್ರಮಾಣ 8,82,608ಕ್ಕೆ ತಲುಪಿದೆ.
ಇನ್ನು ಗುಣಮುಖರ ಪೈಕಿ ಒಂದೇ ದಿನದಲ್ಲಿ 2,133 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆ ಆದವರ ಸಂಖ್ಯೆ 8,46,082ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 24,757 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 384 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಂದೇ ದಿನದಲ್ಲಿ 12 ಮಂದಿ ಕೋವಿಡ್​ಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,750ಕ್ಕೆ ತಲುಪಿದೆ.
‘ಕರೊನಾ ಮಧ್ಯೆ ಹೇಗಪ್ಪ ಇದನ್ನು ಮಾಡೋದು?’ ಅಂದ್ಕೊಂಡಿದ್ದ ಹಿರಿಯ ನಾಗರಿಕರಿಗೆ ಇಲ್ಲಿದೆ ಸಂತೋಷದ ಸುದ್ದಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 8 =
Remember me
