ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 8,793 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿನ ಒಟ್ಟು ಕೋವಿಡ್​-19 ಪ್ರಕರಣಗಳ ಸಂಖ್ಯೆ 6,20,630ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣವಾಗಿರುವ 7,094 ಮಂದಿ ಶುಕ್ರವಾರ ಒಂದೇ ದಿನ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದುವರೆಗೆ ರಾಜ್ಯದಲ್ಲಿ ಒಟ್ಟು 4,99,506 ಮಂದಿ ಗುಣವಾಗಿ ಬಿಡುಗಡೆ ಆಗಿದ್ದಾರೆ. ಇನ್ನೊಂದು ದಿನದಲ್ಲಿ ಇದು ಐದು ಲಕ್ಷ ದಾಟಲಿದೆ.
ಬೇಸರದ ಸಂಗತಿ ಎಂದರೆ ಒಂದೇ ದಿನದಲ್ಲಿ 125 ಮಂದಿ ಕೋವಿಡ್​ಗೆ ಬಲಿಯಾಗಿದ್ದು, ಕರೊನಾದಿಂದಾಗಿ ಸತ್ತವರ ಸಂಖ್ಯೆ ಒಟ್ಟು 9,119 ಆಗಿದೆ. ಅಲ್ಲದೆ ಪ್ರಸ್ತುತ ರಾಜ್ಯದಲ್ಲಿ 1,11,986 ಸಕ್ರಿಯ ಪ್ರಕರಣಗಳಿದ್ದು, 827 ಮಂದಿ ಗಂಭೀರ ಸ್ಥಿತಿಯಲ್ಲಿದ್ದು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 16 =
Remember me
