ಬೆಂಗಳೂರು:ರಾಜ್ಯದಲ್ಲಿ ಗುರುವಾರ ಹೊಸದಾಗಿ 10,070 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಪ್ರಮಾಣ 6,11,837ಕ್ಕೆ ಏರಿದೆ.
ಮತ್ತೊಂದೆಡೆ ಒಂದೇ ದಿನ 7,144 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದುವರೆಗೆ 4,92,412 ಮಂದಿ ಗುಣವಾಗಿದ್ದಾರೆ. ಆದರೆ ಗುರುವಾರ 130 ಜನ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 8,994 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,10,412 ಇದ್ದು, ಅವರೆಲ್ಲ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್​ ಆರೈಕೆ ಕೇಂದ್ರಗಳಲ್ಲಿ ಮತ್ತು ಕೆಲವರು ಹೋಮ್​ ಐಸೋಲೇಷನ್​ನಲ್ಲಿ ಇದ್ದಾರೆ. ಬೇಸರದ ಸಂಗತಿ ಎಂದರೆ 811 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + thirteen =
Remember me
