ಬೆಂಗಳೂರು:ಕರ್ನಾಟಕದಲ್ಲಿ ಬುಧವಾರದಂದು 2,743 ಮಂದಿಯಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಒಂದು ದಿನದಲ್ಲಿ 1,66,631 ಜನರಿಗೆ ಕರೊನಾ ಪರೀಕ್ಷೆ ಮಾಡಲಾಗಿದೆ.
ಒಟ್ಟಾರೆ ಕರೊನಾ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ. ಅದರಲ್ಲಿ 27,87,111 ಸೋಂಕಿತರು ಗುಣಮುಖವಾಗಿದ್ದು, 39,603 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದು ಒಂದೇ ದಿನದಲ್ಲಿ 3,081 ಸೋಂಕಿತರು ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 75 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 35,601ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.1.64ರಷ್ಟಿದ್ದರೆ ಮರಣ ಪ್ರಮಾಣ ಶೇ. 2,73ರಷ್ಟಿದೆ.
ಇಂದಿನ 07/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/HdRfmJ2jiK
@CMofKarnataka@drashwathcn@GovindKarjol@LaxmanSavadi@mla_sudhakar@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/9oMSFaZh8a
— K'taka Health Dept (@DHFWKA)July 7, 2021

ರಾಜಧಾನಿ ಬೆಂಗಳೂರಿನಲ್ಲಿ ಇಂದು 611 ಮಂದಿಯಲ್ಲಿ ಸೋಂಕು ದೃಢವಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 304, ಮೈಸೂರಿನಲ್ಲಿ 248, ಹಾಸನದಲ್ಲಿ 220, ಚಿಕ್ಕಮಗಳೂರು 151, ಶಿವಮೊಗ್ಗ 149, ಕೊಡಗು 148, ಬೆಳಗಾವಿ 120, ತುಮಕೂರು 112, ಉಡುಪಿ 101 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಸೋಂಕಿತರ ಸಂಖ್ಯೆ ಎರಡಂಕಿಯಲ್ಲಿದೆ. (ಏಜೆನ್ಸೀಸ್)
ಮಕ್ಕಳ ಕಳ್ಳರಿಗೆ ಹೆದರಿ ಮಗನಿಗೆ ಚೈನ್ ಕಟ್ಟಿಟ್ಟು ಕೆಲಸಕ್ಕೆ ಹೋದ ಅಪ್ಪ ಅಮ್ಮ!

ಗಂಡ ಸ್ಕ್ಯಾನಿಂಗ್​ಗೆ ಕರೆದುಕೊಂಡು ಹೋಗಲಿಲ್ಲವೆಂದು ನೇಣಿಗೆ ಕೊರಳೊಡ್ಡಿದ 7 ತಿಂಗಳ ಗರ್ಭಿಣಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
