ಬೆಂಗಳೂರು:ರಾಜ್ಯದಲ್ಲಿ ಕರೊನಾ ಎರಡನೇ ಅಲೆಯ ಅಬ್ಬರ ಕಡಿಮೆಯಾಗತೊಡಗಿದೆ. ಬರೋಬ್ಬರಿ ಎರಡು ತಿಂಗಳ ಬಳಿಕ 24 ಗಂಟೆಗಳಲ್ಲಿ ಕೇವಲ 5,041 ಪ್ರಕರಣಗಳು ಪತ್ತೆಯಾಗಿವೆ. 115 ಜನರು ಸಾವನ್ನಪ್ಪಿದ್ದಾರೆ.
ಒಂದೇ ದಿನದಲ್ಲಿ ರಾಜ್ಯಾದ್ಯಂತ 1,32,600 ಸ್ಯಾಂಪಲ್​ಗಳನ್ನು ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 5,041 ಜನರಿಗೆ ಕರೊನಾ ದೃಢವಾಗಿದೆ. ಸದ್ಯ ಒಟ್ಟಾರೆ ಪ್ರಕರಣಗಳ 27,77,010ಕ್ಕೆ ಏರಿದ್ದು, ಅದರಲ್ಲಿ 1.62 ಲಕ್ಷ ಸಕ್ರಿಯ ಪ್ರಕರಣಗಳು ಬಾಕಿಯಿವೆ. ರಾಜ್ಯದಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 3.8ಕ್ಕೆ ಕುಸಿದಿದೆ. ಮರಣ ಪ್ರಮಾಣ ಶೇ. 2.28ರಷ್ಟಿದೆ.
ಇಂದು ಬೆಂಗಳೂರಿನಲ್ಲಿ 985 ಪ್ರಕರಣ ಪತ್ತೆಯಾಗಿದೆ. ನಗರದಲ್ಲಿ 15 ಮಂದಿ ಸೋಂಕಿಗೆ ಸಾವನ್ನಪ್ಪಿದ್ದು 15,335ಕ್ಕೆ ಏರಿದೆ. 83,195 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇನ್ನುಳಿದಂತೆ ಮೈಸೂರಿನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ತುಮಕೂರಿನಲ್ಲಿ 329, ಶಿವಮೊಗ್ಗದಲ್ಲಿ 282, ಚಿಕ್ಕಮಗಳೂರಿನಲ್ಲಿ 224, ಮಂಡ್ಯದಲ್ಲಿ 213 ಮತ್ತು ದಾವಣಗೆರೆಯಲ್ಲಿ 183 ಪ್ರಕರಣಗಳು ಪತ್ತೆಯಾಗಿವೆ. (ಏಜೆನ್ಸೀಸ್​)
17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
