ಬೆಂಗಳೂರು:ರಾಜ್ಯದ ಮೂವರು ಉಪ ಮುಖ್ಯಮಂತ್ರಿಗಳಲ್ಲಿ ಈಗ ಇನ್ನೊಬ್ಬರಿಗೂ ಕರೊನಾ ಸೋಂಕು ತಗುಲಿದ್ದು, ಅವರು ಅಧಿವೇಶನದಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದಾರೆ.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, “ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್​ನಲ್ಲಿ ಇರಬೇಕು” ಎಂಬುದಾಗಿ ಅವರು ಕೋರಿಕೊಂಡಿದ್ದಾರೆ.
ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ ನಲ್ಲಿರುವಂತೆ ಎಂದು‌ ಕೋರುತ್ತೇನೆ.1/2
— Govind M Karjol (@GovindKarjol)September 22, 2020

ತಮ್ಮೆಲ್ಲರ ಹಾರೈಕೆಯಿಂದ ಕರೊನಾ ವೈರಾಣುವಿನಿಂದ ಶೀಘ್ರವಾಗಿ ಗುಣಮುಖವಾಗಿ ಎಂದಿನಂತೆ ಕಾರ್ಯಪ್ರವೃತ್ತನಾಗುತ್ತೇನೆ ಎಂದೂ ಅವರು ಹೇಳಿದ್ದಾರೆ. ಈಗಾಗಲೇ ಡಿಸಿಎಂ ಡಾ.ಸಿ.ಎನ್​. ಅಶ್ವತ್ಥನಾರಾಯಣ ಅವರಿಗೂ ಸೋಂಕು ದೃಢಪಟ್ಟಿದ್ದು, ಅವರು ಕ್ವಾರಂಟೈನ್​ನಲ್ಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
