ಕಲಬುರಗಿ: ರಾಜ್ಯದಲ್ಲಿ ಕರೊನಾ ವೈರಸ್​ಗೆ ಮೊದಲ ಬಲಿಯಾಗಿದೆ. ಸೌದಿ ಅರೇಬಿಯಾದಿಂದ ಬಂದಿದ್ದ 75 ವರ್ಷದ ವೃದ್ಧ ಶಂಕಿತ ಕರೊನಾ ವೈರಸ್​ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಮಹಮದ ಹುಸೇನ ಸಿದ್ದಿಕಿ ಮೃತಪಟ್ಟ ವ್ಯಕ್ತಿ. ಈತ ಇತ್ತೀಚೆಗೆ ದುಬೈನಿಂದ ಕಲಬುರಗಿಗೆ ಬಂದಿದ್ದ. ವಾರದಿಂದ ಶೀತ ಹಾಗೂ ಜ್ವರದಿಂದ ನರಳುತ್ತಿದ್ದರು. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಿದ್ದಿಕಿ ಅಂತ್ಯ ಸಂಸ್ಕಾರ ನಡೆಯುವವರೆಗೂ ತಾಲೂಕು ಆರೋಗ್ಯಾಧಿಕಾರಿಗಳು ಉಸ್ತುವಾರಿ ವಹಿಸಿಕೊಂಡು ಸ್ಥಳದಲ್ಲೇ ಇರಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.
ಕರೊನಾ ವೈರಸ್​ ಎಫೆಕ್ಟ್​: ವಿದೇಶಿ ಪ್ರಜೆಗಳ ವೀಸಾ ಅಮಾನತುಪಡಿಸಿದ ವಿದೇಶಾಂಗ ಸಚಿವಾಲಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 4 =
Remember me
