ಬೆಂಗಳೂರು:ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ಮತ್ತು ಇವರ ಪತ್ನಿ ಚನ್ನಮ್ಮ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.
ದೇವೇಗೌಡ ದಂಪತಿ ಇಬ್ಬರಿಗೂ ಕರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಮಾ.31ರಂದು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕರೊನಾ ಸೋಂಕು ನಿವಾರಣೆಯಾಗಿ ಆರೋಗ್ಯ ಚೇತರಿಸಿಕೊಂಡಿದ್ದು, ಇಬ್ಬರನ್ನೂ ಇಂದು ಮಧ್ಯಾಹ್ನ ಡಿಸ್ಚಾರ್ಜ್​ ಮಾಡಲಾಗಿದೆ.
2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​

ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − three =
Remember me
