ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೊನಾ ಭೀತಿ ಎದುರಾಗಿದೆ. ಹಾಗಾಗಿ ಅವರ ಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಬೆಂಗಳೂರಿನಲ್ಲಿ ದಿನೇದಿನೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸಿದ್ದರಾಮಯ್ಯನವರ ಮನೆಯಿರುವ ಗಾಂಧಿಭವನದ ರಸ್ತೆಯಲ್ಲಿ ನಿನ್ನೆ ಕರೊನಾ ಸೋಂಕಿತನೋರ್ವ ಓಡಾಡಿದ್ದಾನೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯನವರು ಮುಂಜಾಗೃತಾ ಕ್ರಮ ತೆಗೆದುಕೊಂಡಿದ್ದಾರೆ.
ಕರೊನಾ ವೈರಸ್​ ಹೆಚ್ಚುತ್ತಿರು ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶ ಹಾಗೂ ಭೇಟಿಯನ್ನು ನಿಷೇಧಿಸಲಾಗಿದೆ. ಹಾಗಾಗಿ ಎಲ್ಲರೂ ಸಹಕರಿಸಬೇಕು ಎಂದು ಮನೆಯ ಗೇಟ್​ ಮೇಲೆ ಬೋರ್ಡ್​ ಹಾಕಿಸಿದ್ದಾರೆ. ಇನ್ನು ಮುಂದೆ ಸಿದ್ದರಾಮಯ್ಯನವರ ನಿವಾಸಕ್ಕೆ ಸಾರ್ವಜನಿಕರು ಗುಂಪಾಗಿ ಹೋದರೆ ಗೇಟ್​ ಒಳಗೆ ಪ್ರವೇಶ ಇರುವುದಿಲ್ಲ. (ಏಜೆನ್ಸೀಸ್​)
ಕರೊನಾ ಔಷಧ ಬಿಡುಗಡೆ ಬೆನ್ನಲ್ಲೇ ಪತಂಜಲಿಗೆ ಕೇಂದ್ರ ಸರ್ಕಾರದ ಶಾಕ್​…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
