ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಇಷ್ಟುದಿನ ಪೊಲೀಸ್‌ ಠಾಣೆ, ಅಗ್ನಿಶಾಮಕ ದಳ, ಕೆಎಸ್​ಆರ್​ಪಿ, ಹೋಮ್​ ಗಾರ್ಡ್, ಸಿಸಿಬಿ, ಸಿಐಡಿ, ಎಸಿಬಿಗೆ ಕಾಡುತ್ತಿದ್ದ ಕರೊನಾ ಮಹಾಮಾರಿ ಇದೀಗ ನಗರದ ‌ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಾಲಿಟ್ಟಿದೆ.
ನಗರದ ಮಡಿವಾಳದ ಎಫ್​ಎಸ್ಎಲ್ ಕೇಂದ್ರ ಇಬ್ಬರು ಸಿಬ್ಬಂದಿಯಲ್ಲಿ ಕೋವಿಡ್​ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರನ್ನು ಕೋವಿಡ್​ ವಾರ್ಡ್​ಗೆ ಸೇರಿಸಲಾಗಿದ್ದು, ಎಫ್ಎಸ್ಎಲ್ ಕೇಂದ್ರವನ್ನು ಸ್ಯಾನಿಟೈಸ್​ ಮಾಡಲಾಗಿದೆ.ಇದನ್ನೂ ಓದಿರಿಬೆಂಗಳೂರಲ್ಲಿ 1928ರಲ್ಲೇ ಕಾಣಿಸಿಕೊಂಡಿತ್ತೊಂದು ರೋಗ… ಆಗಿನ ಕೌನ್ಸಿಲ್ ಆಡಳಿತ ಹೊರಡಿಸಿದ್ದ ಆದೇಶ ಪ್ರತಿ ಈಗ ವೈರಲ್
ಇಬ್ಬರು ಸಿಬ್ಬಂದಿಗೆ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನ ಎಫ್ಎಸ್ಎಲ್‌ ಕೇಂದ್ರವನ್ನು ಸೀಲ್​ಡೌನ್ ಮಾಡಲಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
video/ ಈ ಊರಿಗೆ ನೀವು ಕಾಲಿಟ್ರೆ 10 ಸಾವಿರ ರೂ. ದಂಡ ಫಿಕ್ಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
