ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 7000ಕ್ಕೆ ಏರಿದೆ. ಕಳೆದ 24 ಗಂಟೆಯಲ್ಲಿ 176 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, 312 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.ಒಂದು ದಿನದಲ್ಲಿ ಪತ್ತೆಯಾಗುವ ಹೊಸ ಪ್ರಕರಣಗಳಿಗಿಂತ, ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚುತ್ತಿರುವುದು ತುಸು ಸಮಾಧಾನಕರ ಸಂಗತಿಯಾಗಿದೆ.ಇದನ್ನೂ ಓದಿ:ಮಾಜಿ ಮ್ಯಾನೇಜರ್​ ದಿಶಾ ಆತ್ಮಹತ್ಯೆ ಸುದ್ದಿ ಕೇಳಿ ತೀವ್ರ ದುಃಖಿತರಾಗಿದ್ದ ಸುಶಾಂತ್​​; ಇಂದು ತಾವೂ ಅದೇ ಹಾದಿ ತುಳಿದರು
ರಾಜ್ಯದಲ್ಲಿ ಕೊವಿಡ್​-19ನಿಂದ ಇಂದು ಒಟ್ಟು 5ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 86ಕ್ಕೆ ಏರಿದೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 3955 ಆಗಿದ್ದು, ರಾಜ್ಯದಲ್ಲಿ ಸಕ್ರಿಯ ಕರೊನಾ ಪ್ರಕರಣಘಲು 2956ಕ್ಕೆ ಇಳಿದಿದೆ.ಇಂದು ಪತ್ತೆಯಾದ ಕರೊನಾ ಸೋಂಕಿತರಲ್ಲಿ 6 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು, 88 ಮಂದಿ ಅಂತಾರಾಜ್ಯ ಪ್ರಯಾಣಿಕರು ಎಂದು ಗುರುತಿಸಲಾಗಿದೆ.
ಬೆಂಗಳೂರು ನಗರ-42ಯಾದಗಿರಿ-22ಉಡುಪಿ-21ಬೀದರ್​-20ಕಲಬುರಗಿ-13ಧಾರವಾಡ-10ಬಳ್ಳಾರಿ-8ಕೋಲಾರ-7ಉತ್ತರ ಕನ್ನಡ-6ಮಂಡ್ಯ-5ದಕ್ಷಿಣ ಕನ್ನಡ-5ಬಾಗಲಕೋಟೆ-4ರಾಮನಗರ-3ರಾಯಚೂರು-2ಶಿವಮೊಗ್ಗ-2ಬೆಳಗಾವಿ-1ಹಾಸನ-1ವಿಜಯಪುರ-1ಬೆಂಗಳೂರು ಗ್ರಾಮಂತರ-1ಹಾವೇರಿ-1
ರಾಜ್ಯದಲ್ಲಿ ಮತ್ತೊಮ್ಮೆ ಲಾಕ್​ಡೌನ್​ ಆಗುತ್ತಾ, ಇಲ್ವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twenty =
Remember me
