ಹನೂರು:ನಿನ್ನೆ ಬೆಂಗಳೂರು ನಗರದ ಪೊಲೀಸ್ ಪೇದೆಯೋರ್ವರಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ಈ ಪೇದೆಯಿಂದಾಗಿ ಈಗ ಚಾಮರಾಜನಗರದಲ್ಲಿ ಆತಂಕ ಶುರುವಾಗಿದೆ.
ಇದನ್ನೂ ಓದಿ:ಚಿತ್ರದುರ್ಗ :ಮಾಸ್ಕ್ ಧರಿಸದೇ ಇರುವವರಿಗೆ ಬಿತ್ತು ದಂಡ
ಪೇದೆಯನ್ನು ತಪಾಸಣೆಗೆ ಒಳಪಡಿಸಿದಾಗ ಮೊದಲ ವರದಿಯಲ್ಲಿ ನೆಗೆಟಿವ್​ ಬಂದಿತ್ತು. ಎರಡನೇ ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಆದರೆ ಈ ಮೊದಲ ವರದಿಯ ನಂತರ ಎರಡನೇ ರಿಪೋರ್ಟ್ ಬರುವ ಮಧ್ಯದ ಅವಧಿಯಲ್ಲಿ ಪೇದೆ ಚಾಮರಾಜನಗರದ ಬೆಳ್ತೂರು ಗ್ರಾಮದಲ್ಲಿರುವ ಸಂಬಂಧಿಯೋರ್ವರ ಮನೆಗೆ ಭೇಟಿ ಕೊಟ್ಟಿದ್ದರು.ಪೇದೆಯಲ್ಲಿ ಸೋಂಕು ಕಾಣಿಸುತ್ತಿದ್ದಂತೆ ಅವರ ಟ್ರಾವೆಲ್​ ಹಿಸ್ಟರಿಯನ್ನು ಕೇಳಲಾಗಿತ್ತು. ಸದ್ಯ ಬೆಳ್ತೂರು ಗ್ರಾಮದಲ್ಲಿ ಪೇದೆಯ ಸಂಪರ್ಕಕ್ಕೆ ಬಂದಿದ್ದಾರೆ ಎನ್ನಲಾದ 15-20ಜನರನ್ನು ಗುರುತಿಸಿ, ಕ್ವಾರಂಟೈನ್​ಗೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಸ್ವತಃ ಬೀದಿಗಿಳಿದ ಬೆಂಗಳೂರು ಪೊಲೀಸ್ ಕಮಿಷನರ್: ಖುದ್ದು ವಾಹನ ತಪಾಸಣೆ, ಕಾರ್ಮಿಕರ ಯೋಗಕ್ಷೇಮ ವಿಚಾರಣೆ
ಈ ಬಗ್ಗೆ ಡಿಸಿ, ಎಸ್​ಪಿ ಸ್ಪಷ್ಟ ಉತ್ತರ ನೀಡಿಲ್ಲ. ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಡಿಎಚ್​ಒ ಡಾ. ರವಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + one =
Remember me
