ಮಂಡ್ಯ:ಕರೊನಾ ಸೋಂಕಿಗೆ ಒಳಗಾಗಿದ್ದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.
ಸೋಂಕಿನಿಂದ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಿಮ್ಸ್​ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತದಿಂದ ಅವರಿಗೆ ಪುಷ್ಪವೃಷ್ಟಿ ಮಾಡಿ, ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು.
ಇದನ್ನೂ ಓದಿರಿಕೋವಿಡ್ ವಾರ್ಡ್​ನಿಂದಲೇ ಜನರಿಗೆ ಕೈಮುಗಿದು ಮನವಿ ಮಾಡಿದ ದಾಸನದೊಡ್ಡಿ ಕಾಮೇಗೌಡ.. ಅದ್ಹೇನು?
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಾಮೇಗೌಡ, ಆಸ್ಪತ್ರೆಯಲ್ಲಿ ವೈದ್ಯರು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡರು. ಇಲ್ಲದಿದ್ದರೆ ನಾನು ಇಷ್ಟೊತ್ತಿಗೆ ಏನಾಗುತ್ತಿದ್ದೆ ಎಂಬುದು ಗೊತ್ತಿರಲಿಲ್ಲ ಎಂದರು.
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​, ಮಿಮ್ಸ್​ ನಿರ್ದೇಶಕ ಡಾ.ಜಿ.ಎಂ.ಪ್ರಕಾಶ್​, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್​.ಪಿ. ಮಂಚೇಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್​.ಧನಂಜಯ ಇತರರಿದ್ದರು. ಕಾಮೇಗೌಡ ಅವರನ್ನು ಆರೋಗ್ಯ ಇಲಾಖೆಯ ವಿಶೇಷ ವಾಹನದಲ್ಲಿ ಅವರ ಸ್ವಗ್ರಾಮ ದಾಸನದೊಡ್ಡಿಗೆ ಕಳುಹಿಸಿಕೊಡಲಾಯಿತು.
ವಿಚಾರಣೆ ವೇಳೆ ಮತ್ತೊಂದು ಭಯಾನಕ ಸುಳ್ಳು ಹೇಳಿದ ಡ್ರೋನ್ ಪ್ರತಾಪ್​, ವೈದ್ಯರ ವಿರುದ್ಧವೇ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
