ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 8,477 ಕೋವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಇದುವರೆಗಿನ ಸಂಖ್ಯೆ 7,43,848ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರಾಗಿರುವವರ ಪೈಕಿ 8,841 ಮಂದಿ ಗುರುವಾರ ಬಿಡುಗಡೆ ಆಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಇದುವರೆಗೆ ಕರೊನಾ ಸೋಂಕಿನಿಂದ ಚೇತರಿಸಿಕೊಂಡು ಗುಣವಾಗಿರುವವರ ಪ್ರಮಾಣ 6,20,008ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಈ ಪರೀಕ್ಷೆಯಲ್ಲಿ ಐದೇ ನಿಮಿಷದೊಳಗೆ ಕರೊನಾ ಸೋಂಕು ಪತ್ತೆ ಆಗುತ್ತೆ..!!!
ಅದಾಗ್ಯೂ ರಾಜ್ಯದಲ್ಲಿ 1,13,538 ಸಕ್ರಿಯ ಪ್ರಕರಣಗಳಿದ್ದು, ಅವರಲ್ಲಿ ಗಂಭೀರ ಸಮಸ್ಯೆಗಳಿಂದಾಗಿ 939 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ 85 ಮಂದಿ ಕರೊನಾಗೆ ಬಲಿಯಾಗಿದ್ದು, ಈ ವರೆಗೆ ಕೋವಿಡ್​-19ನಿಂದಾಗಿ ಮೃತಪಟ್ಟವರ ಸಂಖ್ಯೆ 10,283ಕ್ಕೆ ತಲುಪಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
