ಬೀದರ್:ಗಡಿ ಜಿಲ್ಲೆಯಲ್ಲಿ ಕರೊನಾ ರಣಕೇಕೆ ಹಾಕುತ್ತಿದ್ದು, ಇಂದು(ಶನಿವಾರ) 42 ಮಂದಿಗೆ ಸೋಂಕು ದೃಢಪಟ್ಟಿದೆ! ಈ ಒಂದು ವಾರದಲ್ಲೇ 100 ಜನರಿಗೆ ಕೋವಿಡ್​19 ಪಾಸಿಟಿವ್ ಬಂದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಬೀದರ್​ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 350ಕ್ಕೆ ಏರಿದೆ. ಬಸವಕಲ್ಯಾಣ ತಾಲೂಕಿನಲ್ಲೇ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಇಂದು 42 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಆ ಪೈಕಿ 33 ಮಂದಿ ಬಸವಕಲ್ಯಾಣ ತಾಲೂಕಿನವರು!ಇದನ್ನೂ ಓದಿರಿಮಂಗಳಮುಖಿ ಆಗಲು ಹೊರಟಿದ್ದ ಬಾಲಕನ ಬದುಕಲ್ಲಿ ರೋಚಕ ತಿರುವು!
ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಹೆಲ್ತ್ ಬುಲೆಟಿನ್​ನಲ್ಲೂ ಅಧಿಕೃತ ಅಂಕಿಅಂಶ ಹೊರಬಿದ್ದಿದೆ. ಜಿಲ್ಲೆಯಲ್ಲಿ ದಿನೇ ದಿನೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹೊಸದಾಗಿ ಬರುತ್ತಿರುವ ಎಲ್ಲ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರ ಲಿಂಕ್ ಇದೆ ಎನ್ನಲಾಗಿದೆ.
ಇದನ್ನೂ ಓದಿಮಧ್ಯರಾತ್ರಿ ಪತ್ನಿಯನ್ನು ಕೊಂದು ಪೊಲೀಸ್​ ಠಾಣೆಗೆ ಬಂದ ಭೂಪ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eighteen =
Remember me
