ಮಂಗಳೂರು:ನಗರ ಹೊರವಲಯದ ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಧೃಡಪಟ್ಟಿದೆ.
ಕಾಲೇಜಿನ 100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕರೊನಾ ಟೆಸ್ಟ್​ನಲ್ಲಿ ಪಾಸಿಟಿವ್ ಎಂದು ವರದಿ ಬಂದಿದ್ದು, ಈ ಪ್ರದೇಶವನ್ನು ಕಂಟೈನ್​ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.ಇದನ್ನೂ ಓದಿರಿಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?
ಕರೊನಾ ಸೋಂಕು ಧೃಡಪಟ್ಟ 48 ವಿದ್ಯಾರ್ಥಿಗಳು ಕೇರಳ ಮೂಲದವರು. ಶಿಕ್ಷಣಕ್ಕಾಗಿ ಇಲ್ಲಿಗೆ ಬಂದಿದ್ದ ಅವರು ಕಾಲೇಜಿನ ಹಾಸ್ಟೆಲ್​ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್​ಡೌನ್ ಮಾಡಲಾಗಿದೆ.
ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

ಹಣ ಕೊಡದಿದ್ದರೆ ವಿಡಿಯೋ ವೈರಲ್, ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್!

ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − seventeen =
Remember me
