ಕೋಲಾರ:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದು, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪದ ಅನಾಥಾಶ್ರಮಕ್ಕೂ ಕೋವಿಡ್​ ಕಾಡುತ್ತಿದೆ.
ಬಜೇರಿಯಾ ಟ್ರಸ್ಟ್​ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಈ ಪೈಕಿ 27 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಆಶ್ರಮದಲ್ಲಿ ಓರ್ವ ವಿದ್ಯಾರ್ಥಿನಿಗೆ ಜ್ವರ- ಕೆಮ್ಮು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಎಲ್ಲ ಮಕ್ಕಳಿಗೂ ಕೋವಿಡ್​ ಟೆಸ್ಟ್ ಮಾಡಲಾಗಿತ್ತು. ಇಂದು ಬಂದ ವರದಿಯಲ್ಲಿ 26 ಮಕ್ಕಳಿಗೆ ಸೋಂಕು ಇರುವುದು ಗೊತ್ತಾಗಿದೆ. ಒಟ್ಟು 27 ಮಕ್ಕಳನ್ನೂ ಕೋಲಾರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶ್ರಮವನ್ನು ಕಂಟೋನ್ಮೆಂಟ್ ಮಾಡಲಾಗಿದೆ.
ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಕೊರಗಜ್ಜನ ಕ್ಷೇತ್ರದಲ್ಲಿ ಮೂತ್ರ ವಿಸರ್ಜಿಸಿದವ ರಕ್ತಕಾರಿ ಸತ್ತ ಬೆನ್ನಲ್ಲೇ ಕೊಂಡಾಣದಲ್ಲಿ ಮತ್ತೊಂದು ಹೀನ ಕೃತ್ಯ ಬಯಲು

ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seventeen =
Remember me
