ಚಿಕ್ಕಬಳ್ಳಾಪುರ:ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಸಸೌಧ, ಶಾಸಕರ ಭವನ, ಸಚಿವರ ಮನೆಗೂ ವಕ್ಕರಿಸಿದ ಮಹಾಮಾರಿ ಕರೊನಾ ಸೋಂಕು ಈಗ ನ್ಯಾಯಾಲಯಕ್ಕೂ ಕಾಲಿಟ್ಟಿದೆ.
ಕರೊನಾ ವಾರಿಯರ್​ಗಳಾದ ಪೊಲೀಸರು, ವೈದ್ಯರನ್ನೂ ಬೆಂಬಿಡದೆ ಕಾಡುತ್ತಿರುವ ಸೋಂಕು ಈಗ ಬಾಗೇಪಲ್ಲಿ ಜೆಎಂಎಫ್​ಸಿ ಕೊರ್ಟ್​ ಸಿಬ್ಬಂದಿಗೂ ವಕ್ಕರಿಸಿದೆ. ನ್ಯಾಯಾಲಯವನ್ನು ಸಂಪೂರ್ಣ ಸೀಲ್​ಡೌನ್ ಮಾಡಲಾಗಿದೆ.ಇದನ್ನೂ ಓದಿರಿಎಚ್ಚರ! ಆಸ್ಪತ್ರೆಯಿಂದ ಕರೊನಾ ಸೋಂಕಿತ ಎಸ್ಕೇಪ್, ನಿಮ್ಮ ಬಳಿಯೂ ಆತ ಬರಬಹುದು…
ಬಾಗೇಪಲ್ಲಿ ನ್ಯಾಯಾಲಯದ ಮಹಿಳಾ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಗೌರಿಬಿದನೂರು ಮೂಲದ ಈ ಮಹಿಳೆಯು ಕೆಲಸಕ್ಕೆಂದು ಪ್ರತಿನಿತ್ಯ ಬಾಗೇಪಲ್ಲಿಗೆ ಪ್ರಯಾಣಿಸುತ್ತಿದ್ದರು. ಇತ್ತೀಚೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಫೀವರ್ ಕ್ಲಿನಿಕ್​ನಲ್ಲಿ ಮಹಿಳೆಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಕರೊನಾ ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್​ ಬಂದಿದೆ. ನ್ಯಾಯಾಧೀಶರು ಸೇರಿ ಕೋರ್ಟಿನ ಸಿಬ್ಬಂದಿಗೆ ಕರೊನಾ ಭೀತಿ ಆವರಿಸಿದೆ.
ಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fifteen =
Remember me
