ಬೆಂಗಳೂರು:ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕರೊನಾ ಸೋಂಕು ತಗುಲಿದೆ.
ಈ ಬಗ್ಗೆ ಸ್ವತಃ ಸದಾನಂದ ಗೌಡರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್​ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್​ಗೆ ಒಳಪಟ್ಟಿದ್ದೇನೆ ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.
ನನಗೆ ಕರೊನಾ ಸೋಂಕು ತಗುಲಿದೆ. ಹಾಗಾಗಿ ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯ ಬಗ್ಗೆ ಜಾಗ್ರತೆ ವಹಿಸಿಕೊಳ್ಳಿ. ಕೆಲ ದಿನ ಮನೆಯಲ್ಲಿದ್ದು, ಆರೋಗ್ಯ ಕಾಪಾಡಿಕೊಳ್ಳಿ ಎಂದು ಸದಾನಂದ ಗೌಡರು ಮನವಿ ಮಾಡಿದ್ದಾರೆ.
After initial symptoms of COVID19, I got myself tested and the report came positive. I have isolated myself. I request everyone who has come in my contact to be careful and follow the protocol. Stay safe.
— Sadananda Gowda (@DVSadanandGowda)November 19, 2020

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ರದ್ದು! ಇದು ಹೈಕೋರ್ಟ್​ ಆದೇಶ

ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡದಿರುವುದೇ ಸಿಎಂ ಬದಲಾವಣೆ ಮುನ್ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + six =
Remember me
