ಬೆಂಗಳೂರು:ಮಾಜಿ ಸಚಿವ ಎಚ್​.ಡಿ. ರೇವಣ್ಣ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಶ್ರೀರಾಮುಲು ಅವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಜೆಡಿಎಸ್​ ಪಕ್ಷದ ನಾಯಕರೂ ಆದ ಮಾಜಿ ಸಚಿವ ಎಚ್​.ಡಿ. ರೇವಣ್ಣ ಅವರಿಗೆ ಕರೊನಾ ಸೋಂಕು ತಗುಲಿದೆ. ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ’ ಎಂದು ಹಾರೈಸಿದ್ದಾರೆ.
ಇದನ್ನೂ ಓದಿರಿಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್
ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇದಿನೆ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗಷ್ಟೇ ಸಿಎಂ ಬಿ.ಎಸ್​. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮತ್ತೊಬ್ಬ ಹಿರಿಯ ರಾಜಕಾರಣಿ ರೇವಣ್ಣಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.
ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರಾದ ಶ್ರೀ@HdRevannaಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ.#GetWellSoon
— B Sriramulu (@sriramulubjp)August 28, 2020

‘ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 8 =
Remember me
