ಬೆಂಗಳೂರು:ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್​ ಹೆಬ್ಬಾರ್​ ಮತ್ತು ಅವರ ಪತ್ನಿ ವನಜಾಕ್ಷಿ ಹೆಬ್ಬಾರ್​ ಅವರಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಸಚಿವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ”ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆವು. ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಎಂದು ಬಂದಿದೆ” ಎಂದು ತಿಳಿಸಿದ್ದಾರೆ.ಇದನ್ನೂ ಓದಿರಿಕರೊನಾ ಪಾಸಿಟಿವ್ ಪ್ರಕರಣ 300ರ ಆಸುಪಾಸು
”ಯಾವುದೇ ಹೆಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ನಲ್ಲಿದ್ದು ಚಿಕಿತ್ಸೆ ತೆಗೆದುಕೊಳ್ಳುತ್ತೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖವಾಗುವ ವಿಶ್ವಾಸವಿದೆ” ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.
ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು,ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ ಹಿಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದುಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ,ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ
— Shivaram Hebbar (@ShivaramHebbar)September 5, 2020

ನನ್ನೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರು ಕರೊನಾ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಚಿವರು ವಿನಂತಿಸಿದ್ದಾರೆ.
ಡಿ.ಕೆ.ಶಿವಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು

ಮೊಬೈಲ್​ ಕಳ್ಳನ ವಿರುದ್ಧ ಹೋರಾಡಿ ಗೆದ್ದ ಕೂಲಿಕಾರನ ಮಗಳಿಗೆ ಸಿಕ್ತು ಬಂಪರ್​ ಬಹುಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + fourteen =
Remember me
