ಗದಗ:ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರವಷ್ಟೇ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅವರಿಗೂ ಕರೊನಾ ಪಾಸಿಟಿವ್​ ಬಂದಿತ್ತು. ಅವರು ಹೋಂ ಐಸೋಲೇಶನ್​ನಲ್ಲಿದ್ದಾರೆ. ಇದೀಗ ಕಾಂಗ್ರೆಸ್​ನ ಮತ್ತೊಬ್ಬ ಶಾಸಕ ಎಚ್​.ಕೆ.ಪಾಟೀಲ್​ಗೂ ಸೋಂಕು ದೃಢಪಟ್ಟಿದೆ. ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೊನಾ ಟೆಸ್ಟ್​ನಲ್ಲಿ ವರದಿ ಪಾಸಿಟಿವ್​ ಬಂದಿರುವ ಬಗ್ಗೆ ಸತಃ ಎಚ್​.ಕೆ.ಪಾಟೀಲ್​ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗುವೆ. 10 ದಿನಗಳ ಕಾಲ ಕ್ವಾರಂಟೈನ್​ಗೆ ಒಪಟ್ಟಿದ್ದೇನೆ ಎಂದಿರುವ ಎಚ್​.ಕೆ.ಪಾಟೀಲ್​, ತನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
I have been tested positive for#Covid19. I am asymptomatic but quarantined myself for 10 days. I would be perfectly alright soon with your wishes.I request to all those who had come in contact with me in the last couple of days to get themselves tested as a precaution.Stay safe!
— HK Patil (@HKPatilINC)September 28, 2020

ರೈತ ಹೋರಾಟಗಾರರ ಫೋನ್ ಕದ್ದಾಲಿಕೆ! ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಸಚಿವ

VIDEO| ಕರ್ನಾಟಕ ಬಂದ್​: ಹೆದ್ದಾರಿಯಲ್ಲಿ ರೈತರ ಡ್ಯಾನ್ಸ್, ಫುಲ್ ಟ್ರಾಫಿಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 13 =
Remember me
