ಬೆಂಗಳೂರು:ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದ ಮುತಾಲಿಕ್​ರ ವರದಿ ಪಾಸಿಟಿವ್​ ಬಂದಿದ್ದು, ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಮುತಾಲಿಕ್​ ಅವರು ಆಸ್ಪತ್ರೆಯಿಂದಲೇ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.ಇದನ್ನು ಓದಿರಿ18ರಂದು 18 ರಾಜ್ಯಗಳಲ್ಲಿ ಕರೊನಾ ಸೋಂಕು ಹೆಚ್ಚಳ! ಅಮೆರಿಕವನ್ನೂ ಹಿಂದಿಕ್ಕುತ್ತಾ ಭಾರತ?
‘ನಮಸ್ಕಾರ, ಒಂದು ವಾರದಿಂದ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಹಾಗಾಗಿ ಕೋವಿಡ್​ ಟೆಸ್ಟ್​ ಮಾಡಿಸಿಕೊಂಡೆ. ವರದಿ ಪಾಸಿಟಿವ್​ ಬಂದಿದೆ. ಇವತ್ತು ಆಸ್ಪತ್ರೆಗೆ ದಾಖಲಾಗಿದ್ದೇನೆ. ಒಂದು ವಾರ ಇಲ್ಲೇ ಇರುವೆ. ಆಸ್ಪತ್ರೆ ಸಿಬ್ಬಂದಿಯ ಸಹಕಾರ, ಹಿರಿಯರ ಆಶೀರ್ವಾದದಿಂದ ಗುಣಮುಖನಾಗಿ ಬರ್ತೀನಿ’ ಎಂದು ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.ಮೈಸೂರಿನಲ್ಲಿ ಕಳೆದ ವಾರ ಡ್ರಗ್ಸ್​ ಮಾಫಿಯಾ ವಿರುದ್ಧ ಜನಜಾಗೃತಿ ಅಭಿಯಾನ ಆರಂಭಿಸಿದ್ದ ಪ್ರಮೋದ್​ ಮುತಾಲಿಕ್​ ಅವರು ಕೆಲ ದಿನ ಅಲ್ಲೇ ಇದ್ದರು.
ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!

‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ರಾಜಕಾರಣಿಗಳ ಕೊರಳಿಗೆ ಡ್ರಗ್ಸ್​ ಉರುಳು: ಬಿಜೆಪಿ ಸಂಸದರ ಭಾವಿ ಅಳಿಯನಿಗೆ ಸಿಸಿಬಿ ನೋಟಿಸ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 4 =
Remember me
