ಬೆಂಗಳೂರು:ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್​ಗೆ ಕರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಅವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿರಿ‘ಏನಪ್ಪ ಜಮೀರ್ ನಿನ್ನ ಹೆಸರು ಮೀಡಿಯಾದಲ್ಲಿ ಬರ್ತಿದೆ…’
ನಾನು ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ವಿಶ್ವನಾಥ್ ವಿವರಿಸಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.pic.twitter.com/BseJ4lcy5K
— S R Vishwanath (@SRVishwanathBJP)September 11, 2020

ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್​ನಲ್ಲಿದ್ದು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದು ವಿಶ್ವನಾಥ್​ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ 4 ಲಕ್ಷದ ಗಡಿ ದಾಟಿದ ಕರೊನಾ ಸೋಂಕಿತರ ಸಂಖ್ಯೆ; ಬೆಂಗಳೂರಿನಲ್ಲೇ ಲಕ್ಷ ಮೀರಿದೆ

ರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × three =
Remember me
