ಬಾಳೆಹೊನ್ನೂರು:ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಪಟ್ಟಣದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದರು. ಮಂಗಳವಾರ ಕರೊನಾ ಪಾಸಿಟಿವ್​ ಇರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಇದನ್ನೂ ಓದಿರಿಕರೊನಾ ಸೋಂಕು: ಸಚಿವ ಈಶ್ವರಪ್ಪ ಆಸ್ಪತ್ರೆಗೆ ದಾಖಲು
ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಜ್ವರ ವಾಸಿಯಾಗಿದ್ದು, ಕರೊನಾದ ಬೇರಾವ ಲಕ್ಷಣಗಳೂ ಇಲ್ಲ. ಆದರೂ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಜಗದ್ಗುರುಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸಿಎಂ ಕೋವಿಡ್ ನಿಧಿಗೆ ರಂಭಾಪುರಿ ಶ್ರೀಗಳಿಂದ 21 ಲಕ್ಷ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
