ರಾಯಚೂರು:ಹೊರ ರಾಜ್ಯದಿಂದ ಆಗಮಿಸಿದವರನ್ನು ಕ್ವಾರಂಟೈನ್​ ಮಾಡಲಾಗಿದ್ದ ಕಟ್ಟಡಗಳಿಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಮೂವರು ಪೇದೆಗಳಿಗೆ ಗುರುವಾರ ಕರೊನಾ ಪಾಸಿಟಿವ್​ ದೃಢಪಟ್ಟಿದೆ.
ಇದನ್ನೂ ಓದಿರಿಮಿಸ್ಡ್​ಕಾಲ್​ನಲ್ಲಿ ಪರಿಚಯವಾದ ಯುವಕನೊಂದಿಗೆ ಹಾಸಿಗೆ ಹಂಚಿಕೊಂಡ ಗೃಹಿಣಿ… ಆಕೆ ಗಂಡ ಮಾಡಿದ್ದಾದರೂ ಏನು?
ನಗರದ ಪಶ್ಚಿಮ ಠಾಣೆಯ ಮೂವರು ಪೇದೆಗಳನ್ನು ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿನ ಕ್ವಾರಂಟೈನ್​ಗೆ ಭದ್ರತೆ ನಿಯೋಜಿಸಲಾಗಿತ್ತು. ಆಂಧ್ರದಿಂದ ಆಗಮಿಸಿದವರನ್ನು ಈ ಕಟ್ಟಡದಲ್ಲಿ ಕ್ವಾರಂಟೈನ್​ ಮಾಡಲಾಗಿದ್ದು, ಇದರಲ್ಲಿದ್ದ ಐವರಿಗೆ ಕರೊನಾ ಸೋಂಕು ಪಾಸಿಟಿವ್​ ಬಂದಿದೆ.
ಇದನ್ನೂ ಓದಿರಿಈ ಚಿತ್ರ ನೋಡಿ… ಗರ್ಭಿಣಿ ಆನೆಯ ದಾರುಣ ಸಾವಿಗೆ ಕಂಬನಿ ಮಿಡಿಯುತ್ತಿದೆ!
ಪೊಲೀಸ್​ ಸಿಬ್ಬಂದಿಗೆ ನಡೆಸಲಾಗುತ್ತಿರುವ ಕೋವಿಡ್​ ಪರಿಶೀಲನೆ ಸಂದರ್ಭ ಈ ಮೂವರು ಪೇದೆಗಳಿಗೂ ಸೋಂಕು ತಗುಲಿರುವುದು ಗೊತ್ತಾಗಿದೆ. ಮೂವರು ಠಾಣೆಗೆ ಬಂದು ಹೋಗಿರುವುದರಿಂದ ಠಾಣೆಯನ್ನು ಸೀಲ್​ಡೌನ್​ ಮಾಡಲಾಗುತ್ತಿದೆ.
ಇದನ್ನೂ ಓದಿರಿಮೃತ ಸ್ನೇಹಿತನ ಮನೆ ಕಟ್ಟಿ.. ಅಲ್ಲೇ 11ನೇ ದಿನದ ಕಾರ್ಯ ನೆರವೇರಿಸಿದ ಯುವಕರ ಸಾಹಸಗಾಥೆ ಇದು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
