ಬೆಂಗಳೂರು:ಕರೊನಾ ವ್ಯಾಕ್ಸಿನ್ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಇದು. ಆತ್ಮನಿರ್ಭರ್ ಭಾರತ ನಿಧಿ ನೆರವಿನಡಿ ಆಯೋಜಿಸಲಾಗಿದೆ. ವೈದೇಹಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕರೊನಾ ವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ನಡೆಯಲಿದೆ.
ಇದನ್ನೂ ಓದಿ:ಆಯುಷ್ಮಾನ್​ಗೆ ಬಿಪಿಎಲ್ ಸಾಕು! ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಟೆಸ್ಟ್ ಫ್ರೀ?
ಈ ಸಂದರ್ಭದಲ್ಲಿ ಸಚಿವ ಡಾ.ಸುಧಾಕರ್.‌ ವೈದೇಹಿ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ.ರಾಜೇಶ್ ನಾಯ್ಡು ಉಪಸ್ಥಿತರಿದ್ದರು. ಮುಖ್ಯಮಂತ್ರಿಯವ ಭಾಷಣ ವೀಕ್ಷಿಸಲು ಇಲ್ಲಿಕ್ಲಿಕ್ಕಿಸಿ..
ಮೀನುಗಾರಿಕಾ ಬೋಟ್ ದುರಂತ ಪ್ರಕರಣ: ಮತ್ತೋರ್ವನ ಶವ ಪತ್ತೆ, ಇನ್ನೂ ಮೂವರು ನಾಪತ್ತೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × one =
Remember me
