ಬೆಂಗಳೂರು:ರಾಜ್ಯದಲ್ಲಿ ಪೊಲೀಸ್​ ಸಿಬ್ಬಂದಿಗೆ ಕರೊನಾ ಕಂಟಕವಾಗಿ ಪರಿಣಮಿಸುತ್ತಿದೆ. ಮೂವರು ಪೊಲೀಸರು ಕೊವಿಡ್​-19ನಿಂದ ಮೃತಪಟ್ಟಿದ್ದಾರೆ. ಹೀಗಿರುವಾಗ ಬೆಂಗಳೂರಿನಲ್ಲಿ ಪೊಲೀಸ್​ ಸಿಬ್ಬಂದಿ ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಪಟ್ಟಂತೆ ಪೊಲೀಸ್​ ಆಯುಕ್ತರು ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ.
ಮುಖ್ಯವಾಗಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 55 ವರ್ಷಗಳ ಮೇಲ್ಪಟ್ಟು ವಯಸ್ಸಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶ್ರಾಂತಿ ನೀಡಬೇಕು. ಅವರು ಮನೆಯಲ್ಲೇ ಇರಬೇಕು. ಹಾಗೇ ಹೊರಗೂ ಹೋಗುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ. 55 ವರ್ಷದ ಮೇಲ್ಪಟ್ಟ ಸಿಬ್ಬಂದಿ ವಿಶ್ರಾಂತಿಗೆ ತೆರಳಿ, ಠಾಣೆಯಲ್ಲಿ ಸಿಬ್ಬಂದಿಯ ಕೊರತೆಯಾದರೆ ಹೋಂಗಾರ್ಡ್​ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅವರ ಸುರಕ್ಷತೆಯನ್ನೂ ನೋಡಿಕೊಂಡು, ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.
ಇಲ್ಲಿದೆ ನೋಡಿ ಪೊಲೀಸ್ ಕಮಿಷನರ್​ ಅವರು ಹೊರಡಿಸಿದ ಸೂಚನೆಗಳು…
ಬಂಧಿಸುವ ಮುನ್ನ ಆರೋಪಿಗಳ ಸ್ನಾನ ಕಡ್ಡಾಯ: ಪೊಲೀಸರಿಗೆ ಕಮಿಷನರ್ ಕಟ್ಟಪ್ಪಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
