ಶೃಂಗೇರಿ:ಮಾರಕ ಕರೊನಾ ವೈರಸ್​ ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರದ ಸಲಹೆಯಂತೆ ಧಾರ್ಮಿಕ ಕ್ಷೇತ್ರ ಶೃಂಗೇರಿಯಲ್ಲಿ ಸಾರ್ವಜನಿಕರಿಗೆ ವಸತಿ ಸೌಕರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ದೇವಾಲಯದ ಆಡಳಿತ ಕಚೇರಿ ಕೂಡ ಮುಚ್ಚಲಾಗಿದ್ದು ವಸತಿಯನ್ನು ರದ್ದುಪಡಿಸಲಾಗಿದೆ. ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರುತ್ತದೆ ಎಂದು ಶೃಂಗೇರಿ ಶ್ರೀಶಾರದಾ ಪೀಠ ತಿಳಿಸಿದೆ.
ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಪ್ರಮುಖ ದೇವಾಲಯಗಳ ಬಾಗಿಲು ಮುಚ್ಚುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಪೀಠ ಈ ನಿರ್ಧಾರ ಕೈಗೊಂಡಿದೆ.
As per Government Advisory, to limit the spread of COVID-19, All Offices and establishments of Sri Sharada Peetham Sringeri including Accommodation will be closed to the Public until further orders.
Queries can be mailed to[email protected]
— Sringeri Math (@sringerimath)March 20, 2020

ಚೇತರಿಸಿಕೊಂಡ್ರು ಐವರು ಕರೊನಾ ಸೋಂಕು ಪೀಡಿತರು ಎಂದ ಆರೋಗ್ಯ ಸಚಿವ ಬಿ.ಶ್ರೀರಾಮುಲು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:7 − four =
Remember me
