ಬೆಂಗಳೂರು :ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಇಂದು ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದಿನಸಿ ಕಿಟ್​ ವಿತರಣೆ ಮತ್ತು ಕರೊನಾ ಸೇನಾನಿಗಳ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ 19 ಎರಡನೇ ಅಲೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿಂದುಳಿದ ಕುಟುಂಬಗಳಿಗೆ ದಿನಸಿ ಕಿಟ್​​ಗಳನ್ನು ವಿತರಿಸಿದರು.
ಕರೊನಾ ಸೇನಾನಿಗಳಾದ ವೈದ್ಯರು ಮತ್ತು ಪೊಲೀಸ್​ ಸಿಬ್ಬಂದಿಗಳನ್ನು ಕೂರಿಸಿ, ತಲೆಯ ಮೇಲೆ ಹೂವಿನ ದಳಗಳನ್ನು ಹಾಕಿ ಸನ್ಮಾನಿಸಲಾಯಿತು. ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮಾಜಿ ನಗರಪಾಲಿಕೆ ಸದಸ್ಯ ಸಿ.ಕೆ.ರಾಮಮೂರ್ತಿ ಮತ್ತು ಇತರ ಗಣ್ಯರು ಭಾಗವಹಿಸಿದರು.
ನಟ ಶಂಕರ್​ನಾಗ್​​ರ ಈ ಹಿಂದಿ ಚಿತ್ರ ನೋಡಿದ್ದೀರಾ?
ಐವರು ಎಲ್​ಇಟಿ ಉಗ್ರವಾದಿಗಳ ಅಂತ್ಯ; ಓರ್ವ ಸೈನಿಕ ಹುತಾತ್ಮ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
