ಕೇಂದ್ರ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿ ಕರೊನಾ ರೆಡ್​, ಆರೆಂಜ್​, ಗ್ರೀನ್​ ಝೋನ್​ಗಳಿಗೆ ವಿನಾಯಿತಿ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ರೆಡ್​ ಯಾವುದು? ಗ್ರೀನ್​ ಯಾವುದು ಎನ್ನುವುದು ಗೊಂದಲ ಮೂಡಿಸಿದೆ.
ಕೇಂದ್ರದ ಪಟ್ಟಿಯಲ್ಲಿ ರಾಜ್ಯದ ಮೂರು ಜಿಲ್ಲೆಗಳಷ್ಟೇ ರೆಡ್ ಝೋನ್​ನಲ್ಲಿವೆ. ಆದರೆ ವಾರ್​ ರೂಂ ಘಟಕದ ಮುಖ್ಯಸ್ಥ, ನೋಡಲ್​ ಅಧಿಕಾರಿ ಮನೀಶ್ ಮೌದ್ಗಿಲ್ ತಯಾರಿಸಿದ ಪಟ್ಟಿಯಲ್ಲಿ ರಾಜ್ಯದ 14 ಜಿಲ್ಲೆಗಳು ರೆಡ್ ಝೋನ್​ ಎಂದು ಗುರುತಿಸಲಾಗಿದೆ.
ರೆಡ್ :ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು
ಆರೆಂಜ್:ಬೆಳಗಾವಿ, ವಿಜಯಪುರ, ಕಲಬುರಗಿ, ಮಂಡ್ಯ, ಬಾಗಲಕೋಟೆ, ಬಳ್ಳಾರಿ, ಗದಗ, ಉ.ಕನ್ನಡ, ಧಾರವಾಡ, ದ.ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ತುಮಕೂರು.
ಗ್ರೀನ್:ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ರಾಯಚೂರು, ಶಿವಮೊಗ್ಗ, ರಾಮನಗರ, ಕೊಪ್ಪಳ, ಯಾದಗಿರಿ.
ರೆಡ್:ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ.
ಆರೆಂಜ್:ಬಳ್ಳಾರಿ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ,
ಗ್ರೀನ್:ಹಾಸನ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಯಾದಗಿರಿ, ಹಾವೇರಿ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು.
24 ಗಂಟೆಗಳಲ್ಲಿ 24 ಸೋಂಕಿತರು: ನಿಮ್ಮ ಜಿಲ್ಲೆಯಲ್ಲಿ ಪರಿಸ್ಥಿತಿ ಹೇಗಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
