ಬೆಂಗಳೂರು:ಹೊಂಗಸಂದ್ರದ ಬಿಹಾರಿ ಕಾರ್ಮಿಕನಿಂದ ಈಗಾಗಲೇ 30 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆ ಪೈಕಿ ಪ್ರಥಮ ಮತ್ತು ದ್ವಿತೀಯ ಸಂಪರ್ಕ ಹೊಂದಿದ 216 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಅವರಿಗೆ ಊಟ, ವಸತಿ ಎಲ್ಲವನ್ನೂ ಉಚಿತವಾಗಿ ಪೂರೈಸಲಾಗಿದ್ದರೂ ಅವರ ಬೇಡಿಕೆಗಳ ಪಟ್ಟಿ ದಿನೇ ದಿನೆ ಬೆಳೆಯುತ್ತಲೇ ಇದೆ. ಮಾಂಸಾಹಾರದ ಊಟ, ಬಗೆ ಬಗೆಯ ತಿಂಡಿ, ಬ್ರಾಂಡೆಡ್ ಬಟ್ಟೆಗಳು, ನೋಡಲು ಟಿ.ವಿ. ವ್ಯವಸ್ಥೆ ಮಾಡುವಂತೆ ಅವರು ಬೇಡಿಕೆ ಇಡುತ್ತಿದ್ದಾರೆ.
ಇನ್ನು ಕೆಲವರು ಗುಟ್ಕಾ, ಸಿಗರೇಟ್ ಹಾಗೂ ಬಿರಿಯಾನಿ ಕೊಡುವಂತೆ ಹಠ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಇದಲ್ಲದೆ ಕೆಲವು ಬಿಹಾರಿಗಳು ತಮಗೆ ಪ್ರತಿದಿನ ಸೇವೆ ನೀಡುವ ಕರೊನಾ ವಾರಿಯರ್ಸ್‌ಗಳ ಮೇಲೆಯೇ ಪುಂಡಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಲಾಕ್‌ಡೌನ್ ಮಧ್ಯೆಯೂ ಪೊಲೀಸ್ ಅಧಿಕಾರಿ ಬರ್ತ್‌ಡೇ ಆಚರಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
