ಬೆಂಗಳೂರು:ನೆರೆಯ ಮಹಾರಾಷ್ಟ್ರ, ಕೇರಳ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಠಿಣ ಕ್ರಮಕೈಗೊಳ್ಳುವ ಚಿಂತನೆ ನಡೆಸಿದ್ದಾರೆ. ಇದಕ್ಕಾಗಿಯೇ ವಿಧಾನ ಸೌಧದಲ್ಲಿ ಸೋಮವಾರ ಸಂಜೆ 5ಕ್ಕೆ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ಕರೆದಿದ್ದಾರೆ.
ಇದನ್ನೂ ಓದಿರಿ:ಪ್ರಿಯಕರನೊಂದಿಗೆ ಓಡಿ ಬಂದಿದ್ದ ಯುವತಿಯ ದುರಂತ ಅಂತ್ಯ: ನಿಗೂಢ ಸ್ಥಿತಿಯಲ್ಲಿ ಮೃತದೇಹ ಪತ್ತೆ!
ಈಗಾಗಲೇ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದಾಗ್ಯೂ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಮಹಾರಾಷ್ಟ್ರದ ಹಲವೆಡೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ಸಿಎಂ ಬಿಎಸ್​ವೈ ಕರೆದಿರುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಕರೊನಾ 2ನೇ ಅಲೆಯ ಭೀತಿ ಬಗ್ಗೆ ತಜ್ಞರು ಎಚ್ಚರಿಕೆ ಗಂಟೆ ಬಾರಿಸಿದ್ದು, ಬಳ್ಳಾರಿ ಸಹಿತ ಕೆಲವು ಜಿಲ್ಲೆಗಳಲ್ಲಿ ರೂಪಾಂತರಿ ಕರೊನಾ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಮದುವೆಯಾದ ರಾತ್ರಿ ಸಿಂಹದ ಮರಿ ಬಾಡಿಗೆಗೆ ಪಡೆದರು- ನಿದ್ದೆ ಮಾತ್ರೆ ನೀಡಿದರು? ವಿಡಿಯೋ ನೋಡಿ ನೆಟ್ಟಿಗರು ಗರಂ

ಹೇಗ್ಹೇಗೋ ಮುಟ್ಟುತ್ತಾ ‘ಪರೀಕ್ಷೆ’ ನಡೆಸುತ್ತಿದ್ದ ನರ್ಸಿಂಗ್ ಇನ್ಸ್​​ಟಿಟ್ಯೂಟ್ ಮುಖ್ಯಸ್ಥನ ಬಂಧನ

ಅಶ್ಲೀಲ ಸಿಡಿ ಪ್ರಕರಣ: ‘ಸಂತ್ರಸ್ತ’ ಯುವತಿಯಿಂದಾಗಿ ಕಣ್ಣೀರಿಡುತ್ತಿರುವ ಪಿಜಿ ಮಾಲೀಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
