ಕರ್ನಾಟಕದಲ್ಲಿಕರೊನಾ ವೈರಸ್‌ ಸೋಂಕಿತರ ಸಂಖ್ಯೆ ಇಂದು ಒಂದೇ ದಿನ ಒಂಬತ್ತರಷ್ಟು ಹೆಚ್ಚಾಗಿದೆ. ಓರ್ವ ಗರ್ಭಿಣಿ ಸೇರಿದಂತೆ ಸೋಂಕಿತರ ಸಂಖ್ಯೆ 110ಕ್ಕೆ ಏರಿದೆ.
ಇದುವರೆಗೆ ಮೂವರು ಮೃತಪಟ್ಟಿದ್ದು, 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನಲ್ಲಿ 48, ಮೈಸೂರಿನಲ್ಲಿ 19, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ತಲಾ 9, ಉತ್ತರ ಕನ್ನಡ 8; ಕಲಬುರ್ಗಿ 4; ದಾವಣಗೆರೆ, ಉಡುಪಿ ಹಾಗೂ ಬಳ್ಳಾರಿಯಲ್ಲಿ ತಲಾ 3, ತುಮಕೂರಿನಲ್ಲಿ 2, ಕೊಡಗು ಮತ್ತು ಧಾರವಾಡದಲ್ಲಿ ತಲಾ ಒಬ್ಬರು ಸೋಂಕಿನಿಂದ ಬಳಲುತ್ತಿದ್ದಾರೆ. ಈ ಪೈಕಿ ಇಲ್ಲಿಯವರೆಗೆ ಬೆಂಗಳೂರು, ಕಲಬುರಗಿ ಹಾಗೂ ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 8 ಹಾಗೂ ಕಲಬುರ್ಗಿಯಲ್ಲಿ ಓರ್ವ ವ್ಯಕ್ತಿ ಗುಣಮುಖರಾಗಿದ್ದಾರೆ.
Till date 110#COVID19positive cases have been confirmed in the state which includes 3 deaths & 9 discharges.#IndiaFightsCornona
— B Sriramulu (@sriramulubjp)April 1, 2020

VIDEO| ಕರೊನಾದಿಂದಾಗಿ ಪೆಂಗ್ವಿನ್​-ತಿಮಿಂಗಿಲಗಳ ಭೇಟಿ: ಮೌನ ಸಂಭಾಷಣೆಯಲ್ಲೇ ಉಭಯ ಕುಶಲೋಪರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + eight =
Remember me
