ರಾಜ್ಯದ ಸರ್ಕಾರಿಮತ್ತು ಖಾಸಗಿ ಅನುದಾನಿತ ಕಾಲೇಜುಗಳಿಗೆ ಮೇ 20ರವರೆಗೆ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುತ್ತೋಲೆ ಸುಳ್ಳು (ಫೇಕ್​) ಎಂದು ಕಾಲೇಜು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ರಜೆಯನ್ನು ಮಾರ್ಚ್​ 31ರಿಂದ ಏಪ್ರಿಲ್​ 14ರವರೆಗೆ ವಿಸ್ತರಿಸಿ ಸುತ್ತೋಲೆ ಹೊರಡಿಸಿರುವುದು ನಿಜ. ಮೇ 20ರವರೆಗೆ ಒಟ್ಟು 50 ದಿನ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಸುಳ್ಳು ಎಂದು ಕಾಲೇಜು ಶಿಕ್ಷಣ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರೀತಿಯ ಸುಳ್ಳು ಸುತ್ತೋಲೆಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಎಚ್ಚರಿಸಿದ್ದಾರೆ.

1-2 ಲಕ್ಷ ಸಾವು ಖಚಿತ; ಎದುರಿಸಲು ಸಿದ್ಧರಾಗಿರಿ: ಅಮೆರಿಕನ್ನರಿಗೆ ವೈಟ್​ಹೌಸ್​ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eleven =
Remember me
