ಕೋಲಾರ:ಮಹಾಮಾರಿ ಕರೊನಾ ವೈರಸ್​ ತಡೆಗಟ್ಟಲು ಲಾಕ್​ಡೌನ್​ ಹೇರಲಾಗಿದ್ದು, ಸುರಕ್ಷಿತವಾಗಿರಲು ಎಲ್ಲರೂ ಮನೆಯಲ್ಲೇ ಉಳಿಯಬೇಕಾಗಿದೆ. ಇದು ಕೆವರಿಗೆ ಶಾಪವಾಗಿದ್ದರೆ, ಕೆಲವರಿಗೆ ವರವಾಗಿದೆ.
ಹೌದು, ರಾಜಕೀಯ ಜಂಜಾಟಗಳಿಂದ ಕುಟುಂಬದೊಂದಿಗೆ ಸಮಯ ಕಳೆಯಲು ಬಹುತೇಕರಿಗೆ ಸಾಧ್ಯವಾಗಿರಲಿಲ್ಲ. ಇದೀಗ ಲಾಕ್​ಡೌನ್​ ಆ ಅವಕಾಶವನ್ನು ಒದಗಿಸಿಕೊಟ್ಟಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಮೊಮ್ಮಗನ ಜತೆ ಆಟವಾಡಿ ಖುಷಿಪಟ್ಟಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ಉಳಿದಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮೊಮ್ಮಗವಿನ ಜತೆ ಆಟವಾಡುತ್ತಿರುವ ವಿಡಿಯೋ ವೈರಲ್​ ಆಗಿದೆ.
https://www.instagram.com/p/B-2W8gcnpaW/
ಸೂಕ್ತ ವಾಹನ ವ್ಯವಸ್ಥೆಯಿಲ್ಲದೇ ಮಗು ಸಾವು: ಆಂಬುಲೆನ್ಸ್​ ನೀಡಲು ನಿರಾಕರಣೆ, ಕಣ್ಣೀರಿಡುತ್ತಾ ಮೃತದೇಹ ಹೊತ್ತು ನಡೆದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 19 =
Remember me
