ಬೆಂಗಳೂರು:ರಾಜ್ಯದಲ್ಲಿ ಕರೊನಾ ವೈರಸ್‌ ಸೋಂಕಿತರ ಸಂಖ್ಯೆ 144ಕ್ಕೇರಿದ್ದು, ಒಂದೇ ದಿನ 16 ಹೊಸ ಪ್ರಕರಣಗಳು ಶನಿವಾರ ವರದಿಯಾಗಿವೆ. ಇಲ್ಲಿಯವರೆಗೆ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದು, 11 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಬೆಂಗಳೂರು ನಗರದಲ್ಲಿ 55, ಮೈಸೂರು 28, ದಕ್ಷಿಣ ಕನ್ನಡ 12, ಉತ್ತರ ಕನ್ನಡ 8, ಚಿಕ್ಕಬಳ್ಳಾಪುರ 7, ಕಲಬುರಗಿ 5, ಬಳ್ಳಾರಿ 5, ದಾವಣಗೆರೆ 3, ಉಡುಪಿ 3, ಧಾರವಾಡ 1, ಕೊಡಗು 1, ತುಮಕೂರು 1, ಬೀದರ್​ನಲ್ಲಿ 10, ಬಾಗಲಕೋಟೆ 1, ಬೆಳಗಾವಿ 3 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 1 ಸೋಂಕಿತ ಪ್ರಕರಣಗಳು ಕಂಡುಬಂದಿವೆ. ಬೆಂಗಳೂರಿನಲ್ಲಿ 9 ಮತ್ತು ಕಲಬುರಗಿಯಲ್ಲಿ ಇಬ್ಬರು ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ.
ಕರೊನಾ ವೈರಸ್‌ ನಿಯಂತ್ರಣಕ್ಕೆ ಸ್ವ-ಇಚ್ಛೆಯಿಂದ ಟೆಲಿಮೆಡಿಸಿನ್‌ ಮುಖಾಂತರ ಸೇವೆ ಸಲ್ಲಿಸಲು ಬಯಸುವ ವೈದ್ಯರಿಗೆ ದೂರವಾಣಿ ಸಂಖ್ಯೆ 080 47192219ಗೆ ಮಿಸ್ಡ್‌ ಕಾಲ್‌ ನೀಡಲು ಅಥವಾ https://forms.gle/TPbU7eZgazdxG9gS9 ವೆಬ್‌ಸೈಟ್‌ ಮೂಲಕ ಸರ್ಕಾರಕ್ಕೆ ಸಹಾಯ ಮಾಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ.
ಕೋವಿಡ್​-19 ಸಂಬಂಧಿತ ಎಲ್ಲಾ ರೀತಿಯ ಅನುಮಾನಗಳಿಗೆ ಕರೊನಾ ವೈರಸ್‌ ಸಹಾಯವಾಣಿ ಸಂಖ್ಯೆ 104 ಹಾಗೂ ಹೊಸ ಸಂಖ್ಯೆ 9745697456 ಅನ್ನು ಸಂಪರ್ಕಿಸಬಹುದಾಗಿದೆ.
ಉಸಿರಾಟ, ಮಾತುಕತೆ ಮೂಲಕವೂ ಹರಡುತ್ತಾ ಕರೊನಾ? ಅಮೆರಿಕ ವಿಜ್ಞಾನಿಗಳ ವಾದವೇನು?

ಭಾನುವಾರ ಏಕತೆಯ ದೀಪ ಹಚ್ಚುವಾಗ ಫ್ಯಾನ್​, ಫ್ರಿಜ್​ ಅನ್ನು ಆಫ್​ ಮಾಡಬಾರದು, ಏಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − six =
Remember me
